Ad Widget .

ಮಂಗಳೂರು: ಕಡಲ್ಕೊರೆತ ಸ್ಥಳಕ್ಕೆ ಮುಖ್ಯಮಂತ್ರಿ ಬೇಟಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ನಡೆಸಲು ಆಗಮಿಸಿದಂತಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.1 ಮಂಗಳವಾರ ಸಂಜೆ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತಕ್ಕೆ ಹಾನಿಯಾದಂತಹ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯರೊಂದಿಗೆ‌ ಮಾತನಾಡಿ ಈಗಿನ ಸ್ಥಿತಿಗತಿಯನ್ನು ಪರಿಶೀಲಿಸಿದರು.

Ad Widget . Ad Widget .

ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್,
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ ಮುಲ್ಲೈ ‌ಮುಗಿಲನ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಮುಖಂಡರು, ಸ್ಥಳೀಯರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *