ಉಡುಪಿ ವಿಡಿಯೋ ಪ್ರಕರಣ| ಬಿಜೆಪಿ ಶಾಸಕರಿಂದ ಎಸ್.ಐ.ಟಿ. ತನಿಕೆಗೆ ರಾಜ್ಯಪಾಲರಿಗೆ ಮನವಿ

ಸಮಗ್ರ ನ್ಯೂಸ್: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಫೋನ್ ಮೂಲಕ ವಿಡಿಯೋ ಚಿತ್ರೀಕರಿಸಿದ ಪ್ರಕರಣವನ್ನು ಎಸ್ಐಟಿ (SIT) ತನಿಖೆಗೆ ನೀಡಲು ರಾಜ್ಯ ಸರಕಾರಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

Ad Widget ... ..

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.

Ad Widget

Leave a Comment

Your email address will not be published. Required fields are marked *