Ad Widget .

ಹವಾಮಾನ ವರದಿ| ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ ಎರಡು ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget . Ad Widget . Ad Widget .

ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಕಳೆದ 24 ಗಂಟೆಯಲ್ಲಿಯೂ ಸಹ, ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು ಆದರೆ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

Leave a Comment

Your email address will not be published. Required fields are marked *