Ad Widget .

ಸೌಜನ್ಯ ಪ್ರಕರಣ ಮರುತನಿಖೆಗೆ ಆಗ್ರಹಿಸುವೆ – ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಜನರಿಗೆ ಸಂಶಯ ಮತ್ತು ಗೊಂದಲ ಇದೆ. ಈ ಕಾರಣದಿಂದ ಪ್ರಕರಣದ ಮರು ತನಿಖೆಯಾಗಬೇಕಿದ್ದು, ಈ ನಿಟ್ಟಿನಲ್ಲಿ ಪ್ರಕರಣದ ಮರು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಅಶೋಕ್‌ಕುಮಾರ್‌ ರೈ ತಿಳಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರಕರಣಕ್ಕೆ ಸಂಬಂಧಿಸಿದ ನೈಜ ಆರೋಪಿಗಳ ಬಂಧನ ಆಗಬೇಕು. ಆ ಮೂಲಕ ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು. ನಿಷ್ಪಕ್ಷಪಾತ ತನಿಖೆ ನಡೆಸಿ ಜನರಿಗೆ ಸತ್ಯ ತಿಳಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *