ಅರಂತೋಡು:ಆಧಾರ್ ಕಾರ್ಡ್ ಬದಲಾವಣೆಗೆ ತಂಭ್ ಕೊಡಲು ಹೋದ ವ್ಯಕ್ತಿ ನಾಪತ್ತೆ

ಸಮಗ್ರ ನ್ಯೂಸ್:ಆಧಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಅರಂತೊಡಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಆ. 8ರಂದು ವರದಿಯಾಗಿದೆ.

Ad Widget ... ..

ಚೆಂಬುಗ್ರಾಮದ ಮಿನುಂಗೂರು ಮನೆ ಬಾಲಕೃಷ್ಣ (65) ಅವರು ಅರಂತೋಡಿಗೆ ತೆರಳಿದ್ದರು. ಅಲ್ಲಿಂದ ಸುಳ್ಯ ಕಡೆಗೆ ಬರುವ ವ್ಯಾನ್ ನಲ್ಲಿ ತೆರಳಿದ್ದು ಮತ್ತೆ ಮರಳಿ ಹಿಂತಿರುಗದೆ ಇರುವುದರಿಂದ ಮನೆಯವರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾವಚಿತ್ರದಲ್ಲಿರುವ ವ್ಯಕ್ತಿಯು ಕಂಡುಬಂದಲ್ಲಿ ಸುಳ್ಯ ಠಾಣೆಗೆ ತಿಳಿಸುವಂತೆ ಅಥವಾ 9731435253, 7760505928 ಸಂಖ್ಯೆಗೆ ತಿಳಿಸುವಂತೆ ಕೋರಲಾಗಿದೆ.

Ad Widget

Leave a Comment

Your email address will not be published. Required fields are marked *