ಉಪ್ಪಿನಂಗಡಿ: ಹೆತ್ತ ಮಗಳಿಗೇ ಗರ್ಭದಾನ ಮಾಡಿದ ಕಾಮುಕ ತಂದೆ!!

ಸಮಗ್ರ ನ್ಯೂಸ್: ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಕೃತ್ಯ ಉಪ್ಪಿನಂಗಡಿ ಸಮೀಪದ ಗೋಳಿತ್ತೂಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.

Ad Widget ... ..

ಆರೋಪಿ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರವೆಸಗಿದ್ದು, ಮಗಳ ಆರೋಗ್ಯದ ಮೇಲೆ ವ್ಯತ್ಯಾಸಗಳಾಗಿದ್ದು ತಾಯಿ ಮಗಳನ್ನು ಆ.16ರಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.

Ad Widget

ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *