ಕಾಣಿಯೂರು: ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Ad Widget ... ..

ಪುತ್ತೂರು ಮತ್ತು ಕಡಬದ ಜಂಟಿ ಆಶ್ರಯದಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದು, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಯೋಗಗುರು ಶಶಿಕಲಾ ಅವರ ವಿದ್ಯಾರ್ಥಿ.

Ad Widget

Leave a Comment

Your email address will not be published. Required fields are marked *