Ad Widget .

‘ಇಂದಿರಾ ಕ್ಯಾಂಟೀನ್’ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ – ಎಚ್.ಕೆ ಪಾಟೀಲ್

ಸಮಗ್ರ ನ್ಯೂಸ್: ಇಂದಿರಾ ಕ್ಯಾಂಟೀನ್ ಊಟದ ಬೆಲೆಯಲ್ಲಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಈ ಬಗ್ಗೆ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಚಿವ ಹೆಚ್​ಕೆ ಪಾಟೀಲ್ ಅವರೇ ಇದೀಗ ಬೆಲೆ ಏರಿಕೆ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಲೆ ಏರಿಕೆ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ ಹೆಚ್​ಕೆ ಪಾಟೀಲ್, ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ. ಯಥಾ ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿರುವಂತೆ ದರ ಇರಲಿದೆ. ಅದರಂತೆ ತಿಂಡಿ ಬೆಲೆ 5 ರೂಪಾಯಿ ಹಾಗೂ ಮಧ್ಯಾಹ್ನ ಹಾಗೂ ರಾತ್ರಿ ಊಟ 10 ರೂಪಾಯಿ ಇರಲಿದೆ ಎಂದಿದ್ದಾರೆ.

Ad Widget . Ad Widget . Ad Widget .

ಸಚಿವ ಸಂಪುಟ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಇಂದಿರಾ ಕ್ಯಾಂಟೀನ್​ನಲ್ಲಿ ನೀಡುವ ಆಹಾರದ ಬೆಲೆ ಹೆಚ್ಚಳವೂ ಒಂದು. ಇಂದಿರಾ ಕ್ಯಾಂಟೀನ್‌ನಲ್ಲಿ 10 ರೂ. ಇದ್ದ ಒಂದು ಊಟದ ಬೆಲೆ 60 ರೂ.ಗೆ ಏರಿಸಲಾಗಿದೆ. ಗ್ರಾಹಕರಿಂದ 27 ರೂ. ಪಡೆದು ಉಳಿದ ಹಣವನ್ನು (33 ರೂ.) ಸರ್ಕಾರ ಭರಿಸಲಿದೆ ಎಂದು ಹೆಚ್​ಕೆ ಪಾಟೀಲ್ ತಿಳಿಸಿದ್ದರು.

Leave a Comment

Your email address will not be published. Required fields are marked *