ಸುಳ್ಯ: ಬೊಲೆರೋ ಮತ್ತು ನೆಕ್ಸಾನ್ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಸುಳ್ಯದ ಹಳೆಗೇಟು ಪೆಟ್ರೋಲ್ ಬಂಕ್ ಮುಂಭಾಗ ಬೊಲೆರೋ ಮತ್ತು ನೆಕ್ಸಾನ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಆ. 20ರಂದು ನಡೆದಿದೆ.

. Ad Widget . Ad Widget

ಡಿಕ್ಕಿಯಾದ ರಭಸಕ್ಕೆ ಎರಡು ಗಾಡಿಗಳು ಜಖಂಗೊಂಡಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

. Ad Widget . . Ad Widget . Ad Widget

Leave a Comment

Your email address will not be published. Required fields are marked *