ಧರ್ಮಸ್ಥಳ:ಸ್ನಾನಕ್ಕೆಂದು ಬಂದ ಮಹಿಳೆಯ ಜೊತೆ ಯುವಕನ ಅಸಭ್ಯ ವರ್ತನೆ

ಸಮಗ್ರ ನ್ಯೂಸ್: ಸ್ನಾನಕ್ಕೆ ತೆರಳಿದ್ದ ಮಹಿಳೆಯ ಜೊತೆ ಯುವಕನೋರ್ವ ಅಸಭ್ಯ ವರ್ತಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮನೋಜ್ ಓ.ಆರ್. ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget ... ..

ಮನೆಯಲ್ಲಿ ಸ್ನಾನ ಮಾಡಲೆಂದು ಬಚ್ಚಲು ಮನೆಗೆ ಹೋದಾಗ ನೆರೆ ಮನೆಯ ಯುವಕ ಬಚ್ಚಲು ಮನೆಗೆ ಪ್ರವೇಶ ಮಾಡಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಬೊಬ್ಬೆ ಹಾಕಿದಾಗ ಆರೋಪಿಯು ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಕೆ ನಡೆಸುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *