ಕೆಎಸ್ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ| ಸ್ಥಳದಲ್ಲೇ ಐವರು ದುರ್ಮರಣ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ‌ ಕೆಮ್ಮಾಳೆ ಗೇಟ್ ಬಳಿ ವರದಿಯಾಗಿದೆ.

Ad Widget ... ..

ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Ad Widget

ಕಾರಿನಲ್ಲಿದ್ದವರು ಮಹದೇಶ್ವರ ಬೆಟ್ಟಕ್ಕೆ ಹೋಗಿ ವಾಪಾಸ್ ಆಗುವ ವೇಳೆ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *