ಸಮಗ್ರ ನ್ಯೂಸ್:ಆ. 21 ರಂದು ಸರಕಾರಿ ಬಸ್ ಡಿಕ್ಕಿಯಾಗಿ ಹಾನಿಗೊಳಗಾಗಿದ್ದ ಪ್ರತಿಮೆ 50 ವಷ೯ ಪರಂಪರೆಯುಳ್ಳ ವೀರಸೇನಾನಿ ಪ್ರತಿಮೆಯನ್ನು ಮಡಿಕೇರಿಯಿಂದ ಮೈಸೂರಿನಿಂದ ಮಾಡಿಕೇರಿಗೆ ಸಾಗಿಸಲಾಯಿತು.
ಜನರಲ್ ತಿಮ್ಮಯ್ಯ ಪ್ರತಿಮೆಯನ್ನು ಮಡಿಕೇರಿಯ ತಿಮ್ಮಯ್ಯ ಮ್ಯೂಸಿಯಂ ಆವರಣದಲ್ಲಿಡಲಾಗಿತ್ತು. ಇದೀಗ ಪ್ರತಿಮೆಗೆ ಆದ ಹಾನಿಯನ್ನು ಸರಿಪಡಿಸಿ, ಸೂಕ್ತ ರೀತಿಯಲ್ಲಿ ದುರಸ್ಥಿಪಡಿಸುವ ನಿಟ್ಟಿನಲ್ಲಿ ಮೈಸೂರಿಗೆ ಸಾಗಾಣೆ ಮಾಡಲಾಯಿತು.
ಈ ಪ್ರತಿಮೆಯನ್ನು ಸ್ಥಾಪಿಸಿದ್ದ ಹಿರಿಯರಾದ ಎಂ.ಸಿ.ನಾಣಯ್ಯ ಸಲಹೆ ಮೇರೆಗೆ ಇದೇ ಪ್ರತಿಮೆಯನ್ನು ದುರಸ್ಥಿ ಪಡಿಸಲು ಶಾಸಕರಾದ ಡಾ.ಮಂಥರ್ ಗೌಡ, ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟರಾಜು ಅವರ ಪ್ರಯತ್ನದ ಫಲವಾಗಿ ಪ್ರತಿಮೆಗೆ ಶೀಘ್ರ ದುರಸ್ಥಿಭಾಗ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಕೂಡ ಪ್ರತಿಮೆಯನ್ನು ಶೀಘ್ರ ಮರು ಪ್ರತಿಷ್ಟಾಪನೆ ಮಾಡುವಂತೆ ಸೂಚಿಸಿದ್ದರು.