ಮಡಿಕೇರಿ:ಅರಣ್ಯ ಇಲಾಖೆ ಮಹಿಳಾ ಅಧಿಕಾರಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.30 ರಂದು ನಡೆದಿದೆ.

Ad Widget ... ..

ಮೃತರು ಮಂಡ್ಯ ಮೂಲದ ರಶ್ಮಿ(27) ಎಂದು ತಿಳಿದಿದೆ. ಅರಣ್ಯ ಇಲಾಖೆ ರಿಸರ್ಚ್ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ರಶ್ಮಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Ad Widget

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಡಿಕೇರಿಯ ಅರಣ್ಯ ಇಲಾಖೆಯ ಡಿ.ಎಫ್‌.ಓ ಎ.ಟಿ ಪೂವಯ್ಯ ಅವರು ಸಂತಾಪ ಸೂಚಿಸಿದ್ದು. ಈ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *