ಭೀಕರ ಅಪಘಾತಕ್ಕೆ ನಾಲ್ವರು ಬಲಿ

ಸಮಗ್ರ ನ್ಯೂಸ್: ಚಿತ್ರದುರ್ಗ‌, ಮಲ್ಲಾಪುರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

Ad Widget ... ..

ರಾಷ್ಟ್ರೀಯ ಹೆದ್ದಾರಿ-13ರಲ್ಲಿ (National Highway-13) ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Ad Widget

ಸದ್ಯ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Comment

Your email address will not be published. Required fields are marked *