ಸುಳ್ಯ: ಅಡ್ಕಾರು ಬಳಿ ಸ್ಕಾರ್ಪಿಯೋ ಡಿಕ್ಕಿ| ಪಾದಾಚಾರಿ ದುರ್ಮರಣ

ಸಮಗ್ರ ನ್ಯೂಸ್: ಪಾದಾಚಾರಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಅಡ್ಕಾರು ಬಳಿ ಇಂದು(ಸೆ.5) ರಾತ್ರಿ ಸಂಭವಿಸಿದೆ.

Ad Widget ... ..

ಕಳೆದ ವಾರವಷ್ಟೆ ಅಡ್ಕಾರಿನಲ್ಲಿ ಪಾದಾಚಾರಿಗಳಿಗೆ ಕಾರೊಂದು ಡಿಕ್ಕಿ ಹೊಡೆದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಇದೀಗ ಅದೇ ಸ್ಥಳದಲ್ಲೇ ಮತ್ತೆ ದುರ್ಘಟನೆ ಸಂಭವಿಸಿದೆ.

Ad Widget

ಮೃತ ವ್ಯಕ್ತಿಯನ್ನು ಅಣ್ಣಪ್ಪ ಎಂದು ಗುರುತಿಸಲಾಗಿದ್ದು, ಈತ ಹುಬ್ಬಳ್ಳಿ ಮೂಲದ ಕಾರ್ಮಿಕ ಎಂದು ‌ಹೇಳಲಾಗಿದೆ.

ಬಂದ್ಯಡ್ಕ ಮೂಲದ ಅನಿಲ್ ರೈ ಎಂಬವರು ಸ್ಕಾರ್ಪಿಯೋ ಕಾರಿನಲ್ಲಿ ಉಡುಪಿಯಿಂದ ಬಂದ್ಯಡ್ಕಕಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

Leave a Comment

Your email address will not be published. Required fields are marked *