ದೇವರಮನೆಯಲ್ಲಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್: ಕೊಟ್ಟಿಗೆಹಾರದ‌ ಬಣಕಲ್ ಸಮೀಪದ ದೇವರಮನೆ ಸಾಗುವ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಬಿದ್ದ ಘಟನೆ ನಡೆದಿದೆ.

Ad Widget ... ..

ದೇವರಮನೆ ದೇವಸ್ಥಾನ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ದೇವರಮನೆಯ ಗುಡ್ಡೆತೋಟ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಫಿ ತೋಟದ ಕಂದಕಕ್ಕೆ ಬಿದ್ದಿದೆ.ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ad Widget

Leave a Comment

Your email address will not be published. Required fields are marked *