ಮಡಿಕೇರಿ:ಕಾರು-ಬೈಕ್ ಮುಖಾಮುಖಿ ಡಿಕ್ಕಿ| ಮೂವರು ಗಂಭೀರ ಗಾಯ

ಸಮಗ್ರ ನ್ಯೂಸ್: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ನಾಪೋಕ್ಲು ಮೂರ್ನಾಡು ಸಂಪರ್ಕ ಕಲ್ಪಿಸುವ ಹೊದ್ದೂರು ಬಳಿಯ ಬೊಳಿಬಾಣೆ ಎಂಬಲ್ಲಿ ನಡೆದಿದೆ.

Ad Widget ... ..

ಮಗು ಸೇರಿದಂತೆ ಮೂವರು ಬೈಕ್ ನಲ್ಲಿ ಸಂಚರಿಸುತ್ತಿದ್ದರು. ಅಪಘಾತದಲ್ಲಿ ಮೂವರ ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಮತ್ತು ಮಗುವಿಗೆ ನಾಪೋಕ್ಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *