ಚಿಕ್ಕಮಗಳೂರು : ಎತ್ತಿನಗಾಡಿ ನೊಗ ಬಡಿದು ಯುವಕ ಸಾವು

ಸಮಗ್ರ ನ್ಯೂಸ್: ಎತ್ತಿನ‌ ಗಾಡಿ ಸ್ಪರ್ಧೆಯಲ್ಲಿ ವೇಗವಾಗಿದ್ದ ಎತ್ತಿನ ಗಾಡಿಯ ನೊಗ ತಲೆಗೆ ಹೊಡೆದು ಯುವಕ ಸಾವಿಗೀಡಾದ ಘಟನೆ ಸೆ. 9ರಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

Ad Widget ... ..

ಭರತ್ (25) ಮೃತರಾಗಿದ್ದು. ಇವರು ಫೈನಲ್ ಸುತ್ತಿನ ಅಂತಿಮ ಸ್ಪರ್ಧೆಯಲ್ಲಿ ನೊಗ ಹಿಡಿಯಲು ಹೋಗಿದ್ದರು. ಈ ವೇಳೆ ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಈ ದುರ್ಘಟನೆ ನಡೆದಿದೆ.

Ad Widget

Leave a Comment

Your email address will not be published. Required fields are marked *