Ad Widget .

ಕರಾವಳಿಯಲ್ಲಿ ಗಣೇಶ ಚತುರ್ಥಿ ರಜೆ ಯಾವಾಗ? ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಸಮಗ್ರ ನ್ಯೂಸ್: ಸೆಪ್ಟೆಂಬರ್‌ 19ರಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಸೆಪ್ಟೆಂಬರ್‌ 19ರಂದು ಸರ್ಕಾರಿ ರಜೆ ಘೋಷಣೆ ಮಾಡಬೇಕೆನ್ನುವ ಕೂಗುಗಳು ಎದ್ದಿದೆ. ಅದೇ ರೀತಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಅದೇ ಬೇಡಿಕೆಗಳು ಕೇಳಿಬಂದಿವೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಗಣೇಶೋತ್ಸವ ಹಿನ್ನೆಲೆ ಸೆಪ್ಟೆಂಬರ್‌ 19ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ ಮಾಡಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದರು. ಇದೀಗ ಸೆಪ್ಟೆಂಬರ್ 19ರಂದು ರಜೆ ನೀಡಲು ಸರ್ಕಾರದ ಮುಖ್ಯ ಕಾರ್ಯಕರ್ಶಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

Ad Widget . Ad Widget . Ad Widget .

ಸೆಪ್ಟೆಂಬರ್‌ 18ರಂದು ಗಣೇಶ ಚತುರ್ಥಿಗೆ ಸರ್ಕಾರಿ ರಜೆ ಇದ್ದು, ಇದನ್ನು ಜಿಲ್ಲೆಯಲ್ಲಿ ಸೆಪ್ಟೆಂಬರ್‌ 19ರಂದು ಘೋಷಣೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ.

Leave a Comment

Your email address will not be published. Required fields are marked *