ಸುಳ್ಯ; ಯುವಕ ನೇಣಿಗೆ ಶರಣು

ಸಮಗ್ರ ನ್ಯೂಸ್: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನಡೆದಿದೆ.

Ad Widget ... ..

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಐವರ್ನಾಡು ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಬೈಕ್ ಶೋರೂಂ ಒಂದರಲ್ಲಿ ಕೆಲವು ವರ್ಷಗಳಿಂದ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ.

Ad Widget

ಕೆಲವು ಸಮಯಗಳಿಂದ ಈತ ಐವರ್ನಾಡಿನ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ ಮಾಡುತ್ತಿದ್ದ.ಇದೀಗ ಅದೇ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *