ಮಡಿಕೇರಿ: ಟ್ಯಾಂಕರ್ -ಬೈಕ್ ಅಪಘಾತ | ವಿದ್ಯಾರ್ಥಿ ಗಂಭೀರ

ಸಮಗ್ರ ನ್ಯೂಸ್: ಮಡಿಕೇರಿ ಸಮೀಪದ ಕಾಟಕೇರಿ ಬಳಿಕ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

Ad Widget ... ..

ಉಡುಪಿಯಿಂದ ಬೈಕ್‌ನಲ್ಲಿ ಮಡಿಕೇರಿ ಕಡೆಗೆ ಬರುತ್ತಿದ್ದ ಸಂದರ್ಭ ದುರ್ಘಟನೆ ನಡೆದಿದ್ದು ಮಡಿಕೇರಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ವಿಜೇಶ್ ಮತ್ತು ಶಿವಾನಂದ ಎಂಬಾತನ ಹೊಟ್ಟೆಭಾಗಕ್ಕೆ ಗಾಯವಾಗಿದ್ದು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾನೆ.

Ad Widget

ಇಬ್ಬರು ಸವಾರರು ಹೆಲ್ಮೆಟ್ ಧರಿಸಿದ್ದರು ಎನ್ನಲಾಗಿದ್ದು, ಅಫಘಾತದಲ್ಲಿ ಬೈಕ್ ನ ಮುಂಭಾಗ ನಜ್ಜುಗುಜ್ಜಾಗಿದೆ.

Leave a Comment

Your email address will not be published. Required fields are marked *