ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಬಾಲಕಿ ಸಾವು

ಸಮಗ್ರ ನ್ಯೂಸ್: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಸೆ. 24ರಂದು ಮುಂಜಾನೆ ಮೃತಪಟ್ಟ ಘಟನೆ ನಡೆದಿದೆ.

Ad Widget ... ..

ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ಅವರ ಪುತ್ರಿ ಜಮೀಲಾ ಸನಿಕ (4) ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನಲ್ಲಿ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದರು. ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.

Ad Widget

Leave a Comment

Your email address will not be published. Required fields are marked *