ಕೆ.ಎಸ್.ಎಸ್. ಕಾಲೇಜಿನ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ನಿಪುಣ್ ಪರೀಕ್ಷೆಯಲ್ಲಿ ತೇರ್ಗಡೆ| ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್:ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ನಡೆಸಿದ 2022-23 ನೇ ಸಾಲಿನ ನಿಪುಣ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸೆ. 24ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ಪ್ರಮಾಣ ಪತ್ರ ಪ್ರಧಾನ ಕಾರ್ಯ ನಡೆಯಿತು.

Ad Widget ... ..

ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಿಪುಣ್ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅಭಿನಂದಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ರೋವರ್ಸ್ ವಿದ್ಯಾರ್ಥಿಗಳಾದ ಧನುಷ್ ಮುತ್ಲಾಜೆ, ಶಕೀಲ್ ಕೆ.ಎಲ್., ಪುನೀತ್ ಎ.ಕೆ., ಶರತ್ ಎಂ.ಆರ್. ಹಾಗೂ ರೇಂಜರ್ಸ್ ವಿದ್ಯಾರ್ಥಿಗಳಾದ ವಿಸ್ಮಿತ ಡಿ.ಬಿ., ಅನನ್ಯ ಕೆ., ಶರಣ್ಯ, ಕವಿತಾಕ್ಷಿ ಕೆ.ಜಿ., ಮೇಘ ವೈ.ಎಸ್. ನಿಪುಣ್ ಪ್ರಮಾಣ ಪತ್ರ ಪಡೆದುಕೊಂಡರು.

Ad Widget

Leave a Comment

Your email address will not be published. Required fields are marked *