ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡಕ್ಕೆ ಚಿನ್ನದ ಪದ ಬಂದಿದೆ. 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಚಿನ್ನದ ಪದಕ ಬಂದಿದೆ.
ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ರುದ್ರಾಂಕ್ಷ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್ ತಂಡವು ಭಾರತಕ್ಕೆ ಚಿನ್ನದ ಪದಕ ತಂದಿದೆ. 10 ಮೀಟರ್ ಏರ್ ರೈಫಲ್ ತಂಡವು ಫೈನಲ್‌ನಲ್ಲಿ ವಿಶ್ವ ದಾಖಲೆಯ ಸ್ಕೋರ್ ಗಳಿಸಿದೆ.