ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ

ಕಾರ್ಕಳ: ನಗರದ ಮಂಜುನಾಥ ಪೈ ಸಭಾಂಗಣ ಬಳಿಯ ದೇವರಗದ್ದೆ ರಸ್ತೆಯಲ್ಲಿ ಚಾಲಕನೊಬ್ಬ ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ.

Ad Widget ... ..

ಚಿಕ್ಕಮಗಳೂರು ಮೂಲದವನಾಗಿದ್ದು, ಹಿರಿಯಂಗಡಿ ನಿವಾಸಿಯಾಗಿರುವ ಮಂಜುನಾಥ (೩೪) ಎಂಬಾತ ವಿಷ ಸೇವನೆಗೈದವರು. ಇದೀಗ ಮಂಜುನಾಥನನ್ನು ಸ್ಥಳೀಯ ನಾಗರಿಕರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Leave a Comment

Your email address will not be published. Required fields are marked *