ವಿರಾಜಪೇಟೆ: ಕಾಡಾನೆ ದಾಳಿಗೆ ವ್ಯಕ್ತಿ ಗಂಭೀರ ಗಾಯ

ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ವಿರಾಜಪೇಟೆಯ ಕಡಂಗ ಮರೂರು ಭದ್ರ ಕಾಳಿ ದೇವಾಲಯದ ಬಳಿ ಇಂದು ಬೆಳಗ್ಗೆ (ಸೆ. 27) ಸಂಭವಿಸಿದೆ.

Ad Widget ... ..

ಗಂಭೀರ ಗಾಯಗೊಂಡ ಅಮ್ಮಂಡ ಸುಬ್ರಹ್ಮಣಿ (75) ಅವರು ಬೆಳಗ್ಗೆ ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸಮೀಪದ ತೋಟದಿಂದ ಏಕಾ ಏಕಿ ಬಂದ ಮೂರು ಕಾಡಾನೆಗಳು ದಾಳಿ ನಡೆಸಿದೆ. ಗಾಯಳನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget

ಜನರು ಓಡಾಲು ಕೂಡ ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಡಾನೆಗಳ ದಾಳಿಗೆ ಕಡಿವಾಣ ಹಾಕುವಂತೆ ಕೊಡಗಿನ ಜನರು ಒತ್ತಾಯಿಸುತಿದ್ದಾರೆ.

Leave a Comment

Your email address will not be published. Required fields are marked *