Ad Widget .

ಕರಾವಳಿಗರೇ ಎಚ್ಚರ… ‘ದುಶ್ಮನ್ ಬಗಲ್ ಮೆ’,ಹೆಚ್ಚುತ್ತಿವೆ ‘ಡೆಲ್ಟಾ’ ಪ್ಲಸ್ ಕೇಸ್‌

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು: ಕೇರಳದ ಕರಾವಳಿ ಭಾಗಗಳಲ್ಲಿ ಕೊರೊನಾ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನೆರೆಯ ದಕ್ಷಿಣಕನ್ನಡ ಜಿಲ್ಲೆಗೂ ಭೀತಿ ಹೆಚ್ಚಾಗಿದೆ.

Ad Widget . Ad Widget . Ad Widget .

ಕೇರಳದಿಂದ ಪ್ರತಿನಿತ್ಯ ಸಾವಿರಾರು ಮಂದಿ ದಕ್ಷಿಣ ಕನ್ನಡ ಜಿಲ್ಲೆಗೆ ವ್ಯಾಪಾರ, ಉದ್ಯೋಗಕ್ಕಾಗಿ ಬಂದು ಹೋಗುತ್ತಾರೆ. ಹೀಗಾಗಿ ಜಿಲ್ಲೆಯ ಜನತೆಗೆ ಭೀತಿ ಹೆಚ್ಚಾಗಿದ್ದು, ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಈ ವಾರದ ವೀಕೆಂಡ್ ಕರ್ಪ್ಯೂ ಜಾರಿ ಇದ್ದ ಕಾರಣ ಗಡಿ ಭಾಗದಲ್ಲಿ ಹೆಚ್ಚಿನ ವಾಹನ ಓಡಾಟ ಇರಲಿಲ್ಲ. ಆದರೂ ಯಾವೊಂದು ತಪಾಸಣೆಯೂ ಇರಲಿಲ್ಲ. ಆದರೆ ಸೋಮವಾರದ ಬಳಿಕ ಮತ್ತೆ ಅನ್ ಲಾಕ್ ಆಗುವುದರಿಂದ ಗಡಿಯಲ್ಲಿ ಜನರ ಓಡಾಟ ಹೆಚ್ಚಾಗುತ್ತದೆ. ಡೆಲ್ಟಾ ಪ್ಲಸ್ ಸೋಂಕಿನ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

Leave a Comment

Your email address will not be published. Required fields are marked *