Ad Widget .

ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದ ಅಲೋಕ್ ಕುಮಾರ್ ಅವರನ್ನು ಇದೀಗ ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕರ್ನಾಟಕ ಹೌಸಿಂಗ್ ಸೊಸೈಟಿಯ ಎಂಡಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ರಾವ್ ಅವರಿಗೆ ಮುಂಬಡ್ತಿ ಭಾಗ್ಯ ನೀಡಿದೆ. ರಾವ್ ಅವರನ್ನು ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ

Ad Widget . Ad Widget . Ad Widget .

ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದಾರೆ. ಅಲೋಕ್ ಕುಮಾರ್ ಅವರನ್ನು ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.

Leave a Comment

Your email address will not be published. Required fields are marked *