Ad Widget .

ಮುಲ್ಕಿ: ಮೊಬೈಲ್ ಟವರ್ ಏರಿ ಕುಳಿತ ಭೂಪ

ಸಮಗ್ರ ನ್ಯೂಸ್: ಬಿಜಾಪುರದಲ್ಲಿ ರಸ್ತೆ ರಿಪೇರಿಗಾಗಿ ಬಂದಿದ್ದ ವಕ್ತಿಯೊಬ್ಬ ಮುಲ್ಕಿಯಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಿಜಾಪುರ ಮೂಲದ ಸತೀಶ್ ತನ್ನ ಊರಿನ ರಸ್ತೆ ದುರಸ್ತಿಗಾಗಿ ಮುಲ್ಕಿಯ ಕೊಲ್ನಾಡಿನ ಕೈಗಾರಿಕಾ ಪ್ರದೇಶದಲ್ಲಿರುವ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ. ಬೆಳಿಗ್ಗೆ 10 ಗಂಟೆಗೆ ಸತಿಶ್ ಮೊಬೈಲ್ ಟವರ್ ಏರಿದ್ದು, ಸುಮಾರು ನಾಲ್ಕು ಘಂಟೆಗಳ ಕಾಲ ಟವರ್ ನಲ್ಲಿ ಕುಳಿತಿದ್ದಾನೆ. ಆದರೆ, ಇದು ಸಾರ್ವಜನಿಕರ ಗಮನಕ್ಕೆ ಬಂದಿರಲಿಲ್ಲ.

Ad Widget . Ad Widget . Ad Widget .

ಈ ನಡುವೆ ಸತೀಶ್ ನನ್ನು ಟವರ್ ನಲ್ಲಿ ನೋಡಿದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಸತೀಶ್ ನ ಮನವೊಲಿಸಿ ಕೆಳಗಿಳಿಸಿದ್ದಾರೆ. ಈತ ಈ ಹಿಂದೆಯೂ ಬೆಳಗಾವಿಯಲ್ಲಿ ಮೂರು ಬಾರಿ ಟವರ್ ಏರಿದ್ದ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *