ಪುತ್ತೂರು: ಪುತ್ತಿಲ ಪರಿವಾರ ವಾಟ್ಸಾಪ್ ಗ್ರೂಪಿನಲ್ಲಿ ಸದ್ದು ಮಾಡಿದ ಬಿಜೆಪಿ ಕಾರ್ಯಕರ್ತನ ಅರೆನಗ್ನ ಫೋಟೊ

ಸಮಗ್ರ ನ್ಯೂಸ್:‌ ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳೆಯೊಂದಿಗೆ ರೂಂ ಒಂದರಲ್ಲಿ ತೆಗೆದ ಅರೆನಗ್ನ ಫೋಟೊ ಜಾಲತಾಣದಲ್ಲೆಲ್ಲಾ ಫುಲ್‌ ವೈರಲ್ ಆಗುತ್ತಿದೆ.

Ad Widget ... ..

ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಬೆಂಗಳೂರಿನ ಉದ್ಯಮಿ ಗುಣರಂಜನ್ ಶೆಟ್ಟಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರೋ, ಬಿಜೆಪಿ ಕಾರ್ಯಕರ್ತ ನವೀನ್ ರೈ ಕೈಕಾರ ಮಹಿಳೆಯೊಂದಿಗಿರೋ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಸೆನ್ ಪೊಲೀಸ್ ಠಾಣೆಗೆ ದೂರು ನೀಡದ್ದು ತನ್ನ ಫೋಟೋವನ್ನು ಬೇರೆ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಮಾನಹಾನಿ ಮಾಡಿರುವುದಾಗಿ ದೂರು ದಾಖಲು ಮಾಡಿದ್ದಾರೆ.

Ad Widget

ದೂರಿನಲ್ಲೇನಿದೆ?
ಯುವತಿಯೊಬ್ಬಳ ಜತೆಗಿರುವಂತೆ ಎಡಿಟ್ ಮಾಡಿ ಫೋಟೋವನ್ನು ದಿನೇಶ್ ಪುತ್ತೂರು ಎಂಬವರು ಪುತ್ತಿಲ ಪರಿವಾರ -1ಎಂಬ ವಾಟ್ಸಾಪ್ ಗ್ರೂಪಿನಲ್ಲಿ ವೈರಲ್ ಮಾಡಿ ಮಾನಹಾನಿ ಮಾಡಿರುವುದಾಗಿ ನವೀನ್ ರೈ ಕೈಕಾರ ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *