ಸಮಗ್ರ ಉದ್ಯೋಗ: Bagalkot Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿ ನಿಮಗಾಗಿ.
Job Details:
ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 1
ಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 7
ಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- 4
ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- 1
ತಾಲೂಕ್ MIS ಕೋಆರ್ಡಿನೇಟರ್- 1
Education:
ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಸಿರಿಕಲ್ಚರ್ನಲ್ಲಿ ಎಂ.ಎಸ್ಸಿ
ಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಹಾರ್ಟಿಕಲ್ಚರ್ನಲ್ಲಿ ಎಂ.ಎಸ್ಸಿ
ಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಫಾರೆಸ್ಟ್ರಿಯಲ್ಲಿ ಎಂ.ಎಸ್ಸಿ
ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- ಬಿಇ, ಸಿವಿಲ್ ಎಂಜಿನಿಯರಿಂಗ್ನಲ್ಲಿ ಎಂ.ಟೆಕ್
ತಾಲೂಕ್ MIS ಕೋಆರ್ಡಿನೇಟರ್- ಬಿಸಿಎ, ಬಿಇ, ಪದವಿ, ಕಂಪ್ಯೂಟರ್ ಸೈನ್ಸ್ನ್ಲಲಿ ಎಂಸಿಎ
Age:
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 19, 2023ಕ್ಕೆ ಕನಿಷ್ಠ 1 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Salary ಯ ಬಗ್ಗೆ ತಿಳಿಸಿಲ್ಲ.
ಬಾಗಲಕೋಟೆ ನಿಮ್ಮ ಉದ್ಯೋಗದ ಸ್ಥಳವಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಪ್ರಾಕ್ಟಿಕಲ್ ಟೆಸ್ಟ್
ಸಂದರ್ಶನ
Application Fees Free
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಹೀಗಾಗಿ ಈ ಕೆಳಗೆ ನೀಡಲಾಗಿರುವ ಲಿಂಕ್ಗಳ ಮೇಲೆ ಕ್ಲಿಕ್ ಮಾಡಿ.
https://sevasindhuservices.karnataka.gov.in/error.do : ಸಿರಿಕಲ್ಚರ್/ಹಾರ್ಟಿಕಲ್ಚರ್/ಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಪ್ಲೈ ಮಾಡಲು
https://sevasindhuservices.karnataka.gov.in/error.do : ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್) ಹುದ್ದೆಗೆ ಅಪ್ಲೈ ಮಾಡಲು
https://sevasindhuservices.karnataka.gov.in/error.do : ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗೆ ಅಪ್ಲೈ ಮಾಡಲು
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 19, 2023. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.