ಮಣಿಪುರದಲ್ಲಿ ಮತ್ತೆ ಹಿಂಸಾಚಾರ/ ಎರಡು ಮನೆಗಳಿಗೆ ಬೆಂಕಿ

ಸಮಗ್ರ ನ್ಯೂಸ್: ಮೈತೇಯಿ ಮತ್ತು ಕುಕಿ ಜನಾಂಗಗಳ ನಡುವೆ ನಡೆಯುತ್ತಿರುವ ಗಲಭೆ ಮತ್ತೆ ಮುಂದುವರೆದಿದ್ದು, ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ.

Ad Widget ... ..

ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದ್ದು, ಬುಧವಾರ ರಾತ್ರಿ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೋಲಿಸ್ ಇಲಾಖೆ ತಿಳಿಸಿದೆ.

Ad Widget

ಮೇ 3 ರಂದು ಮಣಿಪುರದಲ್ಲಿ ಆರಂಭವಾಗಿರುವ ಜನಾಂಗೀಯ ಗಲಭೆಗೆ ಈಗಾಗಲೇ 180ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಇನ್ನೂ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.

Leave a Comment

Your email address will not be published. Required fields are marked *