ಸಹಕಾರಿ ಕ್ಷೇತ್ರದ ಗಣಕೀಕರಣ/ ಭರ್ಜರಿ ಅನುದಾನ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಗ್ರಾಮೀಣ ಆರ್ಥಿಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಹಕಾರಿ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಮುಂದಾಗಿದ್ದು, ಕೃಷಿ ಮತ್ತು ಗ್ರಾಮೀಣ ಸಹಕಾರಿ ಸಂಘಗಳ ಕಂಪ್ಯೂಟರೀಕರಣಕ್ಕೆ 225.09 ಕೋಟಿ ರೂಪಾಯಿಗಳನ್ನು ನೀಡಲು ಮುಂದಾಗಿದೆ.

Ad Widget ... ..

ದೇಶದ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಹಕಾರಿ ಸಂಘಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಕೇಂದ್ರದ ಅನುದಾನ ಇದರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

Ad Widget

Leave a Comment

Your email address will not be published. Required fields are marked *