ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪಟ್ಟಾಭಿಷೇಕ/ ರಾಮನ ಅಕ್ಷತೆ ವಿತರಣೆ

ಸಮಗ್ರ ನ್ಯೂಸ್: ಆಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ, ಶ್ರೀರಾಮನಿಗೆ ಸಮರ್ಪಣೆಯಾಗಲಿರುವ ಅಕ್ಷತೆಯನ್ನು ದೇಶಾದ್ಯಂತ ವಿತರಿಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿರ್ಧರಿಸಿದೆ.

Ad Widget ... ..

ದಸರಾ ಸಂಭ್ರಮಾಚರಣೆಯ ಬಳಿಕ ಅಯೋಧ್ಯೆಯಲ್ಲಿ ಅಕ್ಷತಾ ಪೂಜೆಯನ್ನು ನೆರವೇರಿಸಲಾಗುತ್ತದೆ. ಬಳಿಕ ವಿಶ್ವ ಹಿಂದೂ ಪರಿಷತ್‍ನ ಸ್ವಯಂಸೇವಕರು ಅಯೋಧ್ಯೆಗೆ ಬಂದು ಅಕ್ಷತೆಯನ್ನು ಕೊಂಡೊಯ್ಯುತ್ತಾರೆ. ನಂತರ ಅದನ್ನು ದೇಶದ ವಿವಿಧ ಭಾಗಗಳಲ್ಲಿ ಹಂಚುವ ಕುರಿತು ನಿರ್ಧರಿಸಲಾಗುತ್ತದೆ. ಜನವರಿ 1 ರಿಂದ 15ರವರೆಗೆ ಅಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಟ್ರಸ್ಟ್ ತಿಳಿಸಿದೆ.

Ad Widget

Leave a Comment

Your email address will not be published. Required fields are marked *