ಕರ್ನಾಟಕ ಸರ್ಕಾರ ಹುದ್ದೆಗೆ ಆಹ್ವಾನಿಸುತ್ತಿದೆ, ತಿಂಗಳಿಗೆ 62,000 ಸಂಬಳ!

ಸಮಗ್ರ ಉದ್ಯೋಗ: Karnataka Examinations Authority ಅಭ್ಯರ್ಥಿಗಳನ್ನು ಹೈರಿಂಗ್​ ಮಾಡ್ತಾ ಇದೆ . ಒಟ್ಟು 100 ಸ್ಟಾಫ್ ನರ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಅರ್ಜಿ ಸಲ್ಲಿಸಲು ನವೆಂಬರ್ 2, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಿ. ಇನ್ನಷ್ಟು ಮಾಹಿತಿ ನಿಮಗಾಗಿ.

Ad Widget ... ..

Education:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ನರ್ಸಿಂಗ್ ಸರ್ಟಿಫಿಕೇಟ್​​ನ್ನು ಪಡೆದಿರಲೇಬೇಕು. ಜೊತೆಗೆ ರಿಜಿಸ್ಟರ್​ ನರ್ಸ್​ ಆಗಿರಬೇಕು.

Ad Widget

Age:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 2, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
SC/ST/ಪ್ರವರ್ಗ- I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು

Application Fees:
SC/ST/ಪ್ರವರ್ಗ-I ಅಭ್ಯರ್ಥಿಗಳು: ರೂ.500/-
ಸಾಮಾನ್ಯ/OBC ಅಭ್ಯರ್ಥಿಗಳು: ರೂ.750/-
ಪಾವತಿ ವಿಧಾನ: ಗಣಕೀಕೃತ ಅಂಚೆ ಕಚೇರಿ

Salary:
ಮಾಸಿಕ ₹ 33,450-62,600

ಉದ್ಯೋಗದ ಸ್ಥಳ: ಬೆಂಗಳೂರು

ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 2, 2023
ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ನವೆಂಬರ್ 4, 2023

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-23460460 ಗೆ ಕರೆ ಮಾಡಿ.

Online ಮೂಲಕ ಅರ್ಜಿ ಹಾಕಿ: https://cetonline.karnataka.gov.in/kea/
ಕರ್ನಾಟಕ ಸರ್ಕಾರದ ಉದ್ಯೋಗ ಮಾಡಬಯಸುವವರಿಗೆ ಹಾಗೂ ಬೆಂಗಳೂರಿನಲ್ಲಿ ವೃತ್ತಿ ಜೀವನ ನಡೆಸಲು ಮುಂದಾಗಿರುವ ಅಭ್ಯರ್ಥಿಗಳಿಗೆ ಇದು ಒಳ್ಳೆಯ ಅವಕಾಶವಾಗಿದೆ.

Leave a Comment

Your email address will not be published. Required fields are marked *