ಡಿಗ್ರಿ ಕಂಪ್ಲೀಟ್​ ಆದೋರಿಗೆ ಗುಡ್​ ನ್ಯೂಸ್​! ತಿಂಗಳಿಗೆ 90,000 ಸಂಬಳ ಕೊಡುವ ಜಾಬ್​ ನಿಮಗಾಗಿ

ಸಮಗ್ರ ಉದ್ಯೋಗ: Cabinet Secretariat ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 125 ಡೆಪ್ಯುಟಿ ಫೀಲ್ಡ್ ಆಫೀಸರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಈ ಉದ್ಯೋಗದ ಕುರಿತು ಇನ್ನಷ್ಟು ಮಾಹಿತಿ ಕೆಳಗಿದೆ ನೋಡಿ.

Ad Widget ... ..

Education:
ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

Ad Widget

Salary:
ಮಾಸಿಕ ₹ 90,000

Job place:
ಭಾರತದಲ್ಲಿ ಎಲ್ಲಿ ಬೇಕಾದರೂ ಇರಬಹುದು.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಗೇಟ್ ಸ್ಕೋರ್
ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 6, 2023

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು: ಪೋಸ್ಟ್ ಬ್ಯಾಗ್ ಸಂಖ್ಯೆ. 001
ಲೋಧಿ ರಸ್ತೆ ಹೆಡ್ ಪೋಸ್ಟ್ ಆಫೀಸ್
ನವದೆಹಲಿ-110003

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *