ಆರ್ಥಿಕ ತಜ್ಞ, ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಇಂದು (ಅ. 10) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಎಮ್ಮಾ ರಾತ್ಸ್​ಚೈಲ್ಡ್ ಹಾಗು ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ.

Ad Widget ... ..

ನವದೆಹಲಿ: ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಇಂದು (ಅ. 10) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಎಮ್ಮಾ ರಾತ್ಸ್​ಚೈಲ್ಡ್ ಹಾಗು ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ.

Ad Widget

ಬ್ರಿಟನ್ ದೇಶದಲ್ಲಿ ವಾಸವಿದ್ದ ಅಮರ್ತ್ಯ ಸೇನ್ ಸಾವಿನ ವಿಚಾರವನ್ನು ಈ ಬಾರಿಯ ನೊಬೆಲ್ ಪ್ರಶಸ್ತಿ ಪುರಸ್ಕೃತ ಆರ್ಥಿಕ ತಜ್ಞೆ ಕ್ಲಾಡಿಯಾ ಗೋಲ್ಡಿನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಎಕ್ಸ್ ಪ್ಲಾಟ್​ಫಾರ್ಮ್​ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. “ನನ್ನ ಪ್ರೀತಿಯ ಪ್ರೊಫೆಸರ್ ಅಮರ್ತ್ಯ ಸೇನ್ ಕೆಲವೇ ನಿಮಿಷಗಳ ಹಿಂದೆ ನಿಧನರಾದರು. ಇದನ್ನು ತಿಳಿಸಲು ನನ್ನಲ್ಲಿ ಪದಗಳಿಲ್ಲ” ಎಂದು ಆರ್ಥಿಕ ವಿಜ್ಞಾನದಲ್ಲಿ ನೊಬೆಲ್ ಸ್ಮಾರಕ ಪ್ರಶಸ್ತಿಯನ್ನು ಗೆದ್ದ ಕ್ಲೌಡಿಯಾ ಗೋಲ್ಡಿಂಗ್ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಅಮರ್ತ್ಯ ಸೇನ್ ಒಬ್ಬ ಪ್ರಸಿದ್ಧ ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ತತ್ವಜ್ಞಾನಿ, ಅವರು ಕಲ್ಯಾಣ ಅರ್ಥಶಾಸ್ತ್ರ ಮತ್ತು ಅಭಿವೃದ್ಧಿ ಸಿದ್ಧಾಂತಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಸೇನ್ ಅವರು ಬಡತನ ಮತ್ತು ಅಸಮಾನತೆಯ ಬಗ್ಗೆ ಮಾಡಿದ ಕೆಲಸಕ್ಕಾಗಿ 1998 ರಲ್ಲಿ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದರು. ಅವರ ವಿಚಾರಗಳು ಜಾಗತಿಕ ನೀತಿ ಚರ್ಚೆಗಳ ಮೇಲೆ ಪ್ರಭಾವ ಬೀರಿವೆ, ಮಾನವ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ಒತ್ತಿಹೇಳಿವೆ.

Leave a Comment

Your email address will not be published. Required fields are marked *