ಕಾಣಿಯೂರು: ಪ್ರಗತಿ ವಿದ್ಯದಸಂಸ್ಥೆ ವಿದ್ಯಾರ್ಥಿ ಮೋನಿಷ್ ತಂಟೆಪ್ಪಾಡಿ ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ

ಸಮಗ್ರ ನ್ಯೂಸ್: ಅಮೃತ ಭಾರತೀ ವಿದ್ಯಾಲಯ ಹೆಬ್ರಿ ಯಲ್ಲಿ ನಡೆದ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ.

Ad Widget ... ..

ಇವರು ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿ. ಯೋಗ ಗುರು ಶಶಿಕಲಾ ಅವರ ಶಿಷ್ಯ.

Ad Widget

Leave a Comment

Your email address will not be published. Required fields are marked *