ಬೆಂಗಳೂರಿನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಪ್ಲೇ ಮಾಡಿ! ಕೈ ತುಂಬಾ ಸ್ಯಾಲರಿ ಕೊಡ್ತಾರೆ

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಹೈರಿಂಗ್​ ಮಾಡ್ತಾ ಇದೆ. ಒಟ್ಟು 1 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದೆ. ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಉದ್ಯೋಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

Ad Widget ... ..

Education:
ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ:
ಟೆಕ್ನಿಕಲ್ ಡಿಸ್ಕಶನ್
ಪರ್ಸನಲ್ ಇಂಟರ್​​ಯಾಕ್ಷನ್
ಸಂದರ್ಶನ
Age:
ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Ad Widget

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.

ಬೆಂಗಳೂರು ನಿಮ್ಮ ಉದ್ಯೋಗದ ಸ್ಥಳವಾಗಿರುತ್ತದೆ. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಇದೇ ಅಕ್ಟೋಬರ್ 17, 2023 ರೊಳಗೆ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ.

Leave a Comment

Your email address will not be published. Required fields are marked *