Ad Widget .

ಯಾವುದೇ ಪರೀಕ್ಷೆ ಇಲ್ಲದೇ ಗ್ರಾಮ ಪಂಚಾಯತ್ ಉದ್ಯೋಗಕ್ಕೆ ಸೇರಬಹುದು! ಇಲ್ಲಿದೆ ಫುಲ್ ಡೀಟೇಲ್ಸ್

ಸಮಗ್ರ ಉದ್ಯೋಗ: Vijayapura Gram Panchayat ಅಭ್ಯರ್ಥಿಗಳನ್ನ ಆಹ್ವಾನಿಸುತ್ತಿದೆ. ಒಟ್ಟು 13 Library Supervisor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

Education:
ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್​ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

Age:
ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 6, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

Application fees:
PWD ಅಭ್ಯರ್ಥಿಗಳು: ರೂ.100/-
SC/ST/ಪ್ರವರ್ಗ-I/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.200/-
ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್​ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ: ತಿಂಗಳಿಗೆ ₹ 15,196

ಅರ್ಜಿ ಹೀಗೆ ಹಾಕಿ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಉಪನಿರ್ದೇಶಕರ ಕಛೇರಿ
ಜಿಲ್ಲಾ ಕೇಂದ್ರ ಗ್ರಂಥಾಲಯ
ವಿಜಯಪುರ
ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 6, 2023

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 08352-250644 ಗೆ ಕರೆ ಮಾಡಿ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *