ಪುತ್ತೂರು: ಮದುವೆ ಟೆಂಪೋ ಪಲ್ಟಿ| ಹಲವರಿಗೆ ಗಾಯ

ಸಮಗ್ರ ನ್ಯೂಸ್: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಾಲ್ತಾಡಿ ಬಳಿ ಪಲ್ಟಿಯಾದ ಘಟನೆ ಅ. 22 ರಂದು ನಡೆದಿದೆ.

Ad Widget ... ..

ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆ ತರಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Ad Widget

Leave a Comment

Your email address will not be published. Required fields are marked *