ಸಮಗ್ರ ಉದ್ಯೋಗ: Bengaluru Metro Rail Corporation Limited ಹುದ್ದೆಗಳು ಖಾಲಿ ಇವೆಯಂತೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್ಲೈನ್ & ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 25, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ನಿಮಗಾಗಿ.
Job Details:
ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- 1
ಅಡಿಶನಲ್ ಚೀಫ್ ಎಂಜಿನಿಯರ್ (ಟ್ರಾಕ್ಷನ್ & RSS)-2
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್ )- 1
ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ)- 1
ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS)- 1
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್)- 1
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್)- 1
Age:
ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- 58 ವರ್ಷ
ಅಡಿಶನಲ್ ಚೀಫ್ ಎಂಜಿನಿಯರ್ (ಟ್ರಾಕ್ಷನ್ & RSS)- 55 ವರ್ಷ
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್ )- 50 ವರ್ಷ
ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ)- 50 ವರ್ಷ
ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS)- 50 ವರ್ಷ
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್)- 50 ವರ್ಷ
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್)- 45 ವರ್ಷ
Education:
ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಪದವಿ
ಅಡಿಶನಲ್ ಚೀಫ್ ಎಂಜಿನಿಯರ್ (ಟ್ರಾಕ್ಷನ್ & RSS)- ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಪದವಿ
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್ )- ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ ಮೆಕ್ಯಾನಿಕಲ್/ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ)- ಎಂಜಿನಿಯರಿಂಗ್ನಲ್ಲಿ ಪದವಿ, ಎಂ.ಎಸ್ಸಿ
ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS)- ಎಲೆಕ್ಟ್ರಿಕಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್)- ಡಿಪ್ಲೊಮಾ, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್)- ಡಿಪ್ಲೊಮಾ, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
Salary:
ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- ಮಾಸಿಕ ₹ 1,40,000-1,65,000
ಅಡಿಶನಲ್ ಚೀಫ್ ಎಂಜಿನಿಯರ್ (ಟ್ರಾಕ್ಷನ್ & RSS)- ಮಾಸಿಕ ₹ 1,25,000-1,50,000
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್ )- ಮಾಸಿಕ ₹ 1,10,000-1,40,000
ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ)- ಮಾಸಿಕ ₹ 1,10,000-1,40,000
ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS)- ಮಾಸಿಕ ₹ 1,10,000-1,40,000
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್)- ಮಾಸಿಕ ₹ 1,10,000-1,40,000
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್)- ಮಾಸಿಕ ₹ 85,000
ಉದ್ಯೋಗದ ಸ್ಥಳ:
ಬೆಂಗಳೂರು
ಅಭ್ಯರ್ಥಿಗಳು ಪೋಸ್ಟ್/ ಆಫ್ಲೈನ್ ಮೂಲಕವೂ ಅರ್ಜಿ ಹಾಕಬಹುದು. ಅದಕ್ಕೆ ಅಭ್ಯರ್ಥಿಗಳು ಮಾಡಬೇಕಿರೋದು ಇಷ್ಟೇ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ
BMTC ಕಾಂಪ್ಲೆಕ್ಸ್
K.H. ರಸ್ತೆ
ಶಾಂತಿನಗರ
ಬೆಂಗಳೂರು – 560027
projectrecruit.bmrc.co.in/frmApplFillTab.aspx Online ಮೂಲಕ ಅರ್ಜಿ ಹಾಕಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 25, 2023(ನಾಳೆ)
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 30, 2023
ಅರ್ಜಿ ಭರ್ತಿ ಮಾಡುವಾಗ ಯಾವುದೇ ಗೊಂದಲಗಳು ಉಂಟಾದರೆ, ಅಭ್ಯರ್ಥಿಗಳು [email protected] ಗೆ ಮೇಲ್ ಮಾಡಿ.
ಬೆಂಗಳೂರಿನಲ್ಲಿ ಕೆಲಸ ಮಾಡಲು ಬಯಸುವವರು ಈಗಲೇ ಅಪ್ಲೇ ಮಾಡಿ.