ಕಾರು ಪ್ರಪಾತಕ್ಕೆ ಉರುಳಿ 9 ಜನ ಸಾವು

ಶಿಮ್ಲಾ: ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದು 9 ಜನ ಮೃತ ಪಟ್ಟ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ.

Ad Widget ... ..

ಪಚಾಡ್ ಪ್ರದೇಶದ ಬಾಗ್ ಪಶೋಗ್ ಗ್ರಾಮದ ಬಳಿ ಸೋಮವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದೆ.

Ad Widget

ಅಪಘಾತಕ್ಕೀಡಾದ ಕಾರಿನಲ್ಲಿದ್ದ ಪ್ರಯಾಣಿಕರು ಮದುವೆಯ ಪಾರ್ಟಿಗೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದು, ಮೃತರನ್ನು ಯಾರೆಂದು ಇನ್ನೂ ಗುರುತಿಸಲಾಗಿಲ್ಲ ಎಂದು ಪೌಂಟಾ ಸಾಹಿಬ್ ಡಿಎಸ್ ಪಿ ಬೀರ್ ಬಹದ್ದೂರ್ ಹೇಳಿದ್ದಾರೆ.

Leave a Comment

Your email address will not be published. Required fields are marked *