ಸಮಗ್ರ ಉದ್ಯೋಗ: Indian Navyಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 224 ಶಾರ್ಟ್ ಸರ್ವೀಸ್ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ಮೂಲಕ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 29, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.
Education:
ಜನರಲ್ ಸರ್ವೀಸ್ {GS(X)/Hydro Cadre} – ಬಿಇ/ಬಿ.ಟೆಕ್
ಏರ್ ಟ್ರಾಫಿಕ್ ಕಂಟ್ರೋಲರ್ (ATC)- ಬಿಇ/ಬಿ.ಟೆಕ್
ನೇವಲ್ ಏರ್ ಆಪರೇಶನ್ಸ್ ಆಫೀಸರ್ (ಹಿಂದಿನ ವೀಕ್ಷಕ)- ಬಿಇ/ಬಿ.ಟೆಕ್
ಪೈಲಟ್- ಬಿಇ/ ಬಿ.ಟೆಕ್
ಲಾಜಿಸ್ಟಿಕ್ಸ್- ಬಿ.ಕಾಂ, ಬಿ.ಎಸ್ಸಿ, ಬಿಇ/ಬಿ.ಟೆಕ್, ಎಂಸಿಎ, ಎಂ.ಎಸ್ಸಿ
ಎಜುಕೇಶನ್- ಬಿಇ/ಬಿ.ಟೆಕ್, ಎಂ.ಟೆಕ್, ಎಂ.ಎಸ್ಸಿ
ಎಂಜಿನಿಯರ್ ಬ್ರಾಂಚ್ (ಜನರಲ್ ಸರ್ವೀಸ್- ಜಿಎಸ್)- ಬಿಇ/ಬಿ.ಟೆಕ್
ಎಲೆಕ್ಟ್ರಿಕಲ್ ಬ್ರಾಂಚ್ (ಜನರಲ್ ಸರ್ವೀಸ್- ಜಿಎಸ್)- ಬಿಇ/ ಬಿ.ಟೆಕ್
ನೇವಲ್ ಕನ್ಸ್ಟ್ರಕ್ಟರ್- ಬಿಇ/ ಬಿ.ಟೆಕ್
Salary:
ಮಾಸಿಕ ₹ 56,100
Job Details:
ಜನರಲ್ ಸರ್ವೀಸ್ {GS(X)/Hydro Cadre} – 40
ಏರ್ ಟ್ರಾಫಿಕ್ ಕಂಟ್ರೋಲರ್ (ATC)- 66
ನೇವಲ್ ಏರ್ ಆಪರೇಶನ್ಸ್ ಆಫೀಸರ್ (ಹಿಂದಿನ ವೀಕ್ಷಕ)- 66
ಪೈಲಟ್- 66
ಲಾಜಿಸ್ಟಿಕ್ಸ್- 66
ಎಜುಕೇಶನ್- 18
ಎಂಜಿನಿಯರ್ ಬ್ರಾಂಚ್ (ಜನರಲ್ ಸರ್ವೀಸ್- ಜಿಎಸ್)- 30
ಎಲೆಕ್ಟ್ರಿಕಲ್ ಬ್ರಾಂಚ್ (ಜನರಲ್ ಸರ್ವೀಸ್- ಜಿಎಸ್)- 50
ನೇವಲ್ ಕನ್ಸ್ಟ್ರಕ್ಟರ್- 20
ಭಾರತದಲ್ಲಿ ಎಲ್ಲಿ ಬೇಕಾದರೂ ನಿಮ್ಮ ಉದ್ಯೋಗದ ಸ್ಥಳವಾಗಿರಬಹುದು.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ಮೆಡಿಕಲ್ ಟೆಸ್ಟ್
ಸಂದರ್ಶನ
https://www.joinindiannavy.gov.in/en/account/account/state online ಮೂಲಕ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 29, 2023 (ನಾಳೆ). ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.