ವಿಶ್ವಕಪ್ ಕ್ರಿಕೆಟ್| ಆಂಗ್ಲರ ಬಗ್ಗು ಬಡಿದ ಭಾರತ

ಸಮಗ್ರ ನ್ಯೂಸ್: ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಎಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 100 ರನ್ ಗಳ ಗೆಲುವು ಸಾಧಿಸಿದೆ.

Ad Widget ... ..

ನಾಯಕ ರೋಹಿತ್ ಶರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ಹಾಗೂ ಶಮಿ-ಬುಮ್ರಾ ಜೋಡಿಯ ಬೌಲಿಂಗ್ ಕಮಾಲ್ ನಿಂದ ಭಾರತ ವಿಶ್ವಕಪ್ ಟೂರ್ನಿ ಯಲ್ಲಿ ಗೆಲುವಿನ ಓಟ ಮುಂದುವರಿಸಿದೆ. ಪರಿಣಾಮ ಅಂಕ ಪಟ್ಟಿಯಲ್ಲಿ ಭಾರತ ಮತ್ತೆ ಮೊದಲನೇ ಸ್ಥಾನಕ್ಕೆರಿದೆ. ಈ ಹೀನಾಯ ಸೋಲಿನೊಂದಿಗೆ ಇಂಗ್ಲೆಂಡ್ ಸೆಮೀಸ್ ಆಸೆ ಭಗ್ನ ಗೊಂಡು ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ.

Ad Widget

Leave a Comment

Your email address will not be published. Required fields are marked *