ಸಮಗ್ರ ಉದ್ಯೋಗ: Food Technological Research Institute . ಒಟ್ಟು ಒಂದು ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನವೆಂಬರ್ 1, 2023 ಅಂದರೆ ನಾಳೆ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ.
Education:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫುಡ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್, ಎಂ.ಟೆಕ್, ಕೆಮಿಸ್ಟ್ರಿ/ ಫುಡ್ ಸೈನ್ಸ್ & ಟೆಕ್ನಾಲಜಿ (ನ್ಯೂಟ್ರಿಷನ್) ವಿಭಾಗದಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
Age:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Salary:
ಮಾಸಿಕ ₹ 25,000
ಉದ್ಯೋಗದ ಸ್ಥಳ: ಮೈಸೂರು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
https://patcell.cftri.res.in/ online ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 1, 2023 (ನಾಳೆ)