ಮುಖ್ಯಮಂತ್ರಿ ನಾನೇ/ ಸಿದ್ದು ಸ್ಪಷ್ಟನೆ

ಸಮಗ್ರ ನ್ಯೂಸ್: ನಾನು ಈಗ ಮುಖ್ಯಮಂತ್ರಿಯಾಗಿದ್ದೇನೆ. ಐದು ವರ್ಷ ಕೂಡ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಈ ಅವಧಿ ಪೂರ್ತಿ ನಮ್ಮದೇ ಸರ್ಕಾರ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Ad Widget ... ..

ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡುತ್ತಾರೆ. ಅವರಿಗೆ ಅದೇ ಕೆಲಸ. ಹೀಗಾಗಿ ಮಾತನಾಡುತ್ತಾರೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಎಲ್ಲಾ ನಿರ್ಧಾರಗಳನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಡಿಸಿಎಂ ವಿಚಾರ ಕೂಡ ಅವರೇ ನೋಡಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

Ad Widget

Leave a Comment

Your email address will not be published. Required fields are marked *