ಕರಾವಳಿಯ ಕಂಬಳ ಬೆಂಗಳೂರಿನಲ್ಲಿ/ ರಾಜಧಾನಿಯ ಕಂಬಳಕ್ಕೆ ರಾಜ್ಯಪಾಲರಿಗೆ ಆಹ್ವಾನ

ಸಮಗ್ರ ನ್ಯೂಸ್: ಕರಾವಳಿಯ ವೈವಿಧ್ಯಗಳಲ್ಲಿ ಒಂದಾಗಿರುವ ಕಂಬಳ ಇದೀಗ ರಾಜಧಾನಿ ಬೆಂಗಳೂರಿಗೆ ಕಾಲಿಟ್ಟಿದೆ. ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನವೆಂಬರ್ 24, 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದೆ.

Ad Widget ... ..

ಈ ಬೆಂಗಳೂರಿನ ಕಂಬಳ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಆಮಂತ್ರಣ ನೀಡಲಾಯಿತು. ಕಂಬಳ ಸಮಿತಿ ಅಧ್ಯಕ್ಷ ಮತ್ತು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ನಿಯೋಗ ಕಂಬಳದ ಕುರಿತು ಪೂರ್ಣ ವಿವರಣೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

Ad Widget

Leave a Comment

Your email address will not be published. Required fields are marked *