ಸಮಗ್ರ ಉದ್ಯೋಗ: Haveri Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೈರಿಂಗ್ ಮಾಡ್ತಾ ಇದೆ. ಒಟ್ಟು 25 ಟೆಕ್ನಿಕಲ್ ಅಸಿಸ್ಟೆಂಟ್, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹಾವೇರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ನಿಮಗಾಗಿ.
Job Deatails:
ಜಿಲ್ಲಾ MIS ಕೋಆರ್ಡಿನೇಟರ್- 1
ತಾಲೂಕ್ MIS ಕೋಆರ್ಡಿನೇಟರ್-1
ಟೆಕ್ನಿಕಲ್ ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್)-4
ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್ರಿ)- 6
ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- 1
ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- 4
ಟೆಕ್ನಿಕಲ್ ಅಸಿಸ್ಟೆಂಟ್ (ಸಿರಿಕಲ್ಚರ್)-1
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್- 7
Education:
ಜಿಲ್ಲಾ MIS ಕೋಆರ್ಡಿನೇಟರ್- ಎಂಜಿನಿಯರಿಂಗ್ ಪದವಿ, ಎಂಸಿಎ
ತಾಲೂಕ್ MIS ಕೋಆರ್ಡಿನೇಟರ್- ಎಂಜಿನಿಯರಿಂಗ್ ಪದವಿ, ಎಂಸಿಎ
ಟೆಕ್ನಿಕಲ್ ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್)- ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್ರಿ)- ಬಿ.ಎಸ್ಸಿ, ಎಂ.ಎಸ್ಸಿ
ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- ಬಿ.ಎಸ್ಸಿ, ಎಂ.ಎಸ್ಸಿ
ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- ಬಿ.ಎಸ್ಸಿ, ಎಂ.ಎಸ್ಸಿ
ಟೆಕ್ನಿಕಲ್ ಅಸಿಸ್ಟೆಂಟ್ (ಸಿರಿಕಲ್ಚರ್)- ಬಿ.ಎಸ್ಸಿ, ಎಂ.ಎಸ್ಸಿ
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್- ಬಿ.ಕಾಂ
Age:
ಜಿಲ್ಲಾ MIS ಕೋಆರ್ಡಿನೇಟರ್- 40 ವರ್ಷ
ತಾಲೂಕ್ MIS ಕೋಆರ್ಡಿನೇಟರ್- 40 ವರ್ಷ
ಟೆಕ್ನಿಕಲ್ ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್)- 45 ವರ್ಷ
ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್ರಿ)- 21 ರಿಂದ 40 ವರ್ಷ
ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- 21 ರಿಂದ 40 ವರ್ಷ
ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- 21 ರಿಂದ 40 ವರ್ಷ
ಟೆಕ್ನಿಕಲ್ ಅಸಿಸ್ಟೆಂಟ್ (ಸಿರಿಕಲ್ಚರ್)-21 ರಿಂದ 40 ವರ್ಷ
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್- ನಿಗದಿಪಡಿಸಿಲ್ಲ.
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಉದ್ಯೋಗದ ಸ್ಥಳ; ಹಾವೇರಿ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ದಾಖಲಾತಿ ಪರಿಶೀಲನೆ
Salary:
ಜಿಲ್ಲಾ MIS ಕೋಆರ್ಡಿನೇಟರ್- ಮಾಸಿಕ ₹ 34,000
ತಾಲೂಕ್ MIS ಕೋಆರ್ಡಿನೇಟರ್- ಮಾಸಿಕ ₹ 28,000
ಟೆಕ್ನಿಕಲ್ ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್)- ಮಾಸಿಕ ₹ 26,000- 28,000
ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್ರಿ)- ಮಾಸಿಕ 28,000
ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- ಮಾಸಿಕ 28,000
ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- ಮಾಸಿಕ 28,000
ಟೆಕ್ನಿಕಲ್ ಅಸಿಸ್ಟೆಂಟ್ (ಸಿರಿಕಲ್ಚರ್)-ಮಾಸಿಕ 28,000
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್- ಮಾಸಿಕ 22,000
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಅದಕ್ಕಾಗಿ ಈ ಕೆಳಗೆ ಲಿಂಕ್ಗಳನ್ನು ನೀಡಲಾಗಿದೆ.
https://sevasindhuservices.karnataka.gov.in/error.do Online ಮೂಲಕ ಅಪ್ಲೇ ಮಾಡಿ.
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 10, 2023
ದಾಖಲಾತಿ ಪರಿಶೀಲನೆ ನಡೆಯುವ ದಿನ: ನವೆಂಬರ್ 23, 2023