ಡಿ.16ರಂದು ಸೌಜನ್ಯಳ ನ್ಯಾಯಕ್ಕಾಗಿ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಸೌಜನ್ಯ ಹೋರಾಟ ಸಮಿತಿ ಗುತ್ತಿಗಾರು ಇದರ ನೇತೃತ್ವದಲ್ಲಿ ಡಿಸೆಂಬರ್ 16ರಂದು ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸೌಜನ್ಯ ನ್ಯಾಯ ಪರವಾಗಿ ಬೃಹತ್ ಹೋರಾಟ ನಡೆಯಲಿದೆ.

Ad Widget ... ..

ನ.11 ರಂದು ಗುತ್ತಿಗಾರಿನ ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಗುತ್ತಿಗಾರು ಭಾಗದ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ad Widget

Leave a Comment

Your email address will not be published. Required fields are marked *